ಶ್ರೀನಗರ: ಪಾಕಿಸ್ತಾನ ಅಕ್ರಮವಾಗಿ ಭಾರತಕ್ಕೆ ಸೇರಿದ ಕಾಶ್ಮೀರ ಭಾಗವನ್ನು ಆಕ್ರಮಿಸಿಕೊಂಡಿದ್ದು, ನಿಜವಾಗಿಯೂ ಇಡೀ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಬ್ರಿಟನ್ ಸಂಸದ ರಾಬರ್ಟ್ ಜಾನ್ ಬ್ಲಾಕ್ಮನ್ ಹೇಳಿದ್ದಾರೆ. ಜಮ್ಮುವಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಬರ್ಟ್ ಅವರು, ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಭಾಗ ಭಾರತದ ಅವಿಭಾಜ್ಯ ಅಂಗವಾಗಿದೆ. ಆ ಭಾಗ ಮೇಲೆ ಭಾರತಕ್ಕೆ ಸಂಪೂರ್ಣ ಅಧಿಕಾರವಿದೆ. ಪಾಕಿಸ್ತಾನ ಸ್ವಯಂಪ್ರೇರಿತವಾಗಿ ಇದನ್ನು ಭಾರತಕ್ಕೆ ಬಿಟ್ಟುಕೊಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. “ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಬಿಕ್ಕಟ್ಟು […]
↧