Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಪಠಾಣ್‌ಕೋಟ್‌ ದಾಳಿ: ಎಫ್‌ಐಆರ್ ದಾಖಲಿಸಿದ ಪಾಕ್

$
0
0
ಇಸ್ಲಾಮಾಬಾದ್: ಪಂಜಾಬ್‌ನ ಪಠಾಣ್‌ಕೋಟ್‌ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣದ ತನಿಖೆಗೆ ಚುರುಕು ನೀಡಿರುವ ಪಾಕಿಸ್ತಾನ, ಪ್ರಕರಣ ಸಂಬಂಧ ಕೊನೆಗೂ ಎಫ್‌ಐಆರ್ ದಾಖಲಿಸಿದೆ. ಅಧಿಕಾರಿಯೊಬ್ಬರು ಶುಕ್ರವಾರ ಈ ವಿಷಯ ತಿಳಿಸಿದ್ದಾರೆ. ಭಯೋತ್ಪಾದನಾ ದಾಳಿಯಿಂದಾಗಿ ಇಂಡೋ–ಪಾಕ್‌ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಸಭೆ ಮುಂದೂಡಿದಲಾದ ಹಲವು ವಾರಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಭಯೋತ್ಪಾದನಾ ತಡೆ ಇಲಾಖೆಯು(ಸಿಟಿಡಿ) ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಗುಜ್ರನವಾಲಾದಲ್ಲಿರುವ ತನ್ನ ಕೇಂದ್ರದಲ್ಲಿ ಗುರುವಾರ ಎಫ್‌ಐಆರ್‌ ದಾಖಲಿಸಿದೆ. ದಾಳಿ ಘಟನೆ ಸಂಬಂಧ ಭಾರತದ ಒದಗಿಸಿರುವ ಸಾಕ್ಷ್ಯಗಳ ಆಧಾರದಲ್ಲಿ […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>