ಬೆಂಗಳೂರು, ಫೆ.21: ಭಾರತದ ವಿರುದ್ಧ ಸದಾ ಕತ್ತಿ ಮಸೆಯುವ ಚೀನಾ ದೇಶ ಇದೀಗ ಪ್ರಧಾನಮಂತ್ರಿ ನರೇಂದ್ರಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ತಗಾದೆ ತೆಗೆದಿದೆ. ನಿನ್ನೆ ಪ್ರಧಾನಿ ನರೇಂದ್ರಮೋದಿ ಅರುಣಾಚಲ ಪ್ರದೇಶಕ್ಕೆ ಅಧಿಕೃತ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ ಎರಡು ರಾಷ್ಟ್ರಗಳ ನಡುವೆ ಗಡಿ ವಿವಾದ ಇರುವಾಗ ಈ ರೀತಿ ಭೇಟಿ ನೀಡುವುದನ್ನು ನಮ್ಮ ರಾಷ್ಟ್ರ ಒಪ್ಪುವುದಿಲ್ಲ ಎಂದು ಆಕ್ಷೇಪಿಸಿದೆ. ಅರುಣಾಚಲ ಪ್ರದೇಶಕ್ಕೆ ಮೋದಿ ಭೇಟಿ ನೀಡಿರುವುದನ್ನು ನಾವು ಅಧಿಕೃತವಾಗಿಯೇ […]
↧