ವಾಷಿಂಗ್ಟನ್ (ಪಿಟಿಐ): ಭಾರತದಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದ ಕುರಿತು ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಪ್ರಮುಖ 34 ಸಂಸದರು, ಅವರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಮತ್ತು ಅಪರಾಧಿಗಳನ್ನು ಶಿಕ್ಷಿಸಲು ತತ್‌ಕ್ಷಣದ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ‘ಧಾರ್ಮಿಕ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳ ರಕ್ಷಣೆಗೆ ಮತ್ತು ಅವರ ಮೇಲೆ ಹಿಂಸಾಚಾರ ಎಸಗುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಎಂಟು ಸೆನೆಟರ್‌ಗಳು ಒಳಗೊಂಡಂತೆ ಸಂಸದರು ಮೋದಿ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಫೆಬ್ರುವರಿ 25ರಂದು […]
↧