ನವದೆಹಲಿ: ಪಾಕಿಸ್ತಾನ ಮೂಲದ 10 ಮಂದಿ ಉಗ್ರರು ಭಾರತಕ್ಕೆ ನುಸುಳಿದ್ದು, ಗುಜರಾತ್ ರಾಜ್ಯದ ಮೇಲೆ ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ರಾಷ್ಟ್ರೀಯ ತನಿಖಾ ದಳ ಎನ್ ಎಸ್ ಎ ಮಹತ್ವದ ಮಾಹಿತಿ ನೀಡಿದೆ. ನಾಳೆ ಶಿವರಾತ್ರಿ ಇದ್ದು, ಇದೇ ಸಂದರ್ಭದಲ್ಲಿ ಗುಜರಾತ್ ಹಲವೆಡೆ ವಿಧ್ವಂಸಕ ಕೃತ್ಯಗಳನ್ನು ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ ಎಸ್ ಎ) ನಾಸಿರ್ ಖಾನ್ ಜಂಜುವಾ ಅವರು ಭಾರತದ ಭದ್ರತಾ ಸಲಹೆಗಾ ಅಜಿತ್ ಧೋವಲ್ ಅವರಿಗೆ […]
↧