ಮೆಲ್ಬೋರ್ನ್: ವಿಶ್ವದ ಮಾಜಿ ನಂಬರ್ 1 ಮಹಿಳಾ ಟೆನ್ನಿಸ್ ಆಟಗಾರ್ತಿ ರಷ್ಯಾದ ಮರಿಯಾ ಶರಪೋವಾ ಆ್ಯಂಟಿ ಡೋಪಿಂಗ್ ಟೆಸ್ಟ್ ನಲ್ಲಿ ವಿಫಲರಾಗಿರುವುದಾಗಿ ತಿಳಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ರಷ್ಯಾದ ಆಟಗಾರ್ತಿ ಇಂದು ಮಾದಕ ದ್ರವ್ಯ ಪರೀಕ್ಷೆಗೆ ಒಳಗಾದರು. ಈ ವೇಳೆ ಅವರ ದೇಹದಲ್ಲಿ ನಿಷೇಧಿತ ಮೆಲ್ಡೋನಿಯಂ ಎಂಬ ದ್ರವ್ಯದ ಅಂಶವಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಶರಪೋವಾ ಅವರನ್ನು ಆಸ್ಟ್ರೇಲಿಯನ್ ಓಪನ್ ಟೆನ್ನಿಸ್ ಟೂರ್ನಿಯಿಂದ ತಾತ್ಕಾಲಿಕ ಅಮಾನತು ಮಾಡಲಾಗಿದ್ದು, ಇದೇ ಮಾರ್ಚ್ 12ರಂದು […]
↧