ದುಬೈ: ತೈಲ ಬೆಲೆ ಇಳಿಕೆ, ವಿತ್ತೀಯ ಕೊರತೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜಗತ್ತಿನ ಅತಿ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾಗಿರುವ ಸೌದಿ ಅರೇಬಿಯಾವೇ ಈಗ ಭಾರೀ ಪ್ರಮಾಣದ ಸಾಲ ಮಾಡಲು ಮುಂದಾಗಿದೆ. ಸುಮಾರು 54 ಸಾವಿರ ಕೋಟಿ ರೂ. ಸಾಲ ಮಾಡಲು ಅದು ಮುಂದಾಗಿದೆ. ಅಲ್ಲದೇ ಮುಂದಿನ ಐದು ವರ್ಷಗಳಲ್ಲಿ ಅದನ್ನು ವಿಸ್ತರಿಸುವ ಯೋಜನೆಯನ್ನೂ ಹಾಕಿಕೊಂಡಿದೆ. ಈ ಕುರಿತಂತೆ ಸೌದಿ ಆಡಳಿತ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಗೆ ಸಾಲದ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಕೇಳಿಕೊಂಡಿದೆ. ಕಳೆದ ವಾರ ಈ ಬಗ್ಗೆ […]
↧