ಜೆನೀವಾ: ಅತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದಕ್ಷಿಣ ಸುಡಾನ್ ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ತಾರಕಕ್ಕೇರಿದ್ದು, ವೇತನ ನೀಡಲಾಗದ ಅಲ್ಲಿನ ಸರ್ಕಾರ ಯೋಧರಿಗೆ ಅತ್ಯಾಚಾರ ಮಾಡಲು ಅವಕಾಶ ನೀಡುತ್ತಿದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿ ವರದಿ ಮಾಡಿದೆ ಎಂದು ತಿಳಿದುಬಂದಿದೆ. ವಿಶ್ವಸಂಸ್ಥೆ ವರದಿ ಮಾಡಿರುವ ಪ್ರಕಾರ ಈ ವರೆಗೂ ಕಳೆದ ಒಂದು ವರ್ಷದಲ್ಲಿ 1,300 ಅತ್ಯಾಚಾರವಾಗಿದೆ ಎಂದು ಹೇಳಿದೆ. ಅಲ್ಲದೆ, ಪ್ರಸ್ತುತ ಸುಡಾನ್ ನಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಿನ ಮಕ್ಕಳು ಹಾಗೂ ಅಂಗವಿಕಲರನ್ನು ಪೋಷಿಸಲು […]
↧