ಮೊರಾಕ್ಕೋ: 2 ವರ್ಷಗಳ ಹಿಂದೆ ಕಾರು ಅಪಘಾತವೊಂದರಲ್ಲಿ ಸಾವನ್ನಪ್ಪಿ ಸ್ವತಃ ಗಂಡನೇ ಸಮಾಧಿ ಮಾಡಿದ್ದ ಪತ್ನಿ ಇದ್ದಕ್ಕಿದ್ದಂತೆಯೇ ಟಿವಿಯಲ್ಲಿ ಪ್ರತ್ಯಕ್ಷವಾದ ನಿಗೂಢ ಪ್ರಕರಣವೊಂದು ಮೊರೋಕ್ಕೋದಲ್ಲಿ ನಡೆದಿದೆ. ಮೊರೋಕ್ಕೋ ದ ಅಝಿಲಾಲ್ ಎಂಬಲ್ಲಿನ ನಿವಾಸಿ ಅಬ್ರಾಗ್ ಮೊಹಮ್ಮದ್ ಎಂಬವರು ಎರಡು ವರ್ಷಗಳ ಹಿಂದೆ ಅಂದರೆ 2014ರಲ್ಲಿ ನಡೆದ ಕಾರು ಅಪಘಾತದಲ್ಲಿ ತಮ್ಮ ಪತ್ನಿಯನ್ನು ಕಳೆದುಕೊಂಡಿದ್ದರು. ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪತ್ನಿಯನ್ನು ಸಮೀಪದ ಕಾಸಾಬ್ಲಾಂಕಾ ದ ರಾಕ್ಡ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ತೀವ್ರ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಬದುಕುಳಿಯುವ […]
↧