Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಮಾಧ್ಯಮಗಳೊಂದಿಗೆ ಮಾತನಾಡಲು ಇಷ್ಟವಿಲ್ಲ: ಮಲ್ಯ

$
0
0
ನವದೆಹಲಿ: ಲಂಡನ್ ನಲ್ಲಿ ಮಾಧ್ಯಮಗಳು ನನ್ನೊಂದಿಗೆ ಮಾತನಾಡುವ ಸಲುವಾಗಿ ಹುಡುಕಾಡುತ್ತಿವೆ. ಆದರೆ, ಬೇಸರ ಸಂಗತಿ ಎಂದರೆ ಅವರು ನಾನಿರುವ ಸ್ಥಳವನ್ನು ಹುಡುಕಲು ವಿಫಲವಾಗಿದ್ದಾರೆಂದು ಮದ್ಯದ ದೊರೆ ವಿಜಯ್ ಮಲ್ಯ ಅವರು ಭಾನುವಾರ ಹೇಳಿದ್ದಾರೆ. ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಲಂಡನ್ ನಲ್ಲಿ ಮಾಧ್ಯಗಳು ನನ್ನನ್ನು ಹುಡುಕಲು, ಭೇಟಿಯಾಗಲು ಸಾಕಷ್ಟು ಪ್ರಯತ್ನಗಳು ಮಾಡುತ್ತಿವೆ. ಆದರೆ, ನಾನಿರುವ ಸ್ಥಳವನ್ನು ಗುರ್ತಿಸಲು ವಿಫಲಾವಾಗಿವೆ. ನನಗೆ ಮಾಧ್ಯಮಗಳೊಂದಿಗೆ ಮಾತನಾಡಲು ಇಷ್ಟವಿಲ್ಲ, ವ್ಯರ್ಥ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳಿದ್ದಾರೆ. ಸಾಲದ […]

Viewing all articles
Browse latest Browse all 4919

Trending Articles



<script src="https://jsc.adskeeper.com/r/s/rssing.com.1596347.js" async> </script>