ಕೊಲಂಬೊ, ಮಾ. 7: ಶ್ರೀಲಂಕಾ ಗಡಿಯೊಳಗೆ ಪ್ರವೇಶ ಮಾಡುವ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದರೆ ತಪ್ಪಲ್ಲ ಎಂದು ಹೇಳಿರುವ ಲಂಕಾ ಪ್ರಧಾನಿ ರಾಣಿಲ್ ವಿಕ್ರಮಸಿಂಘೆ ಹೇಳಿಕೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಭಾವನಾತ್ಮಕ ಸಂಗತಿಯಾಗಿದ್ದು. ಎರಡು ದೇಶಗಳ ನಡುವಿನ ಬಾಂಧವ್ಯಕ್ಕೆ ಕೊಳ್ಳಿ ಇಡಬಹುದು. ಈ ಬಗೆಗಿನ ಗೊಂದಲವನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ವಿದೇಶಾಂಗ ಕಾರ್ಯಾಲಯದ ವಕ್ತಾರ ಸೈಯದ್ ಅಕ್ಬರುದ್ದೀನ್ ತಿಳಿಸಿದ್ದಾರೆ. ಲಂಕೆಯ ಸಾಗರ ವ್ಯಾಪ್ತಿಯನ್ನು ಅತಿಕ್ರಮಿಸಿ ಒಳ ಬರುವ ಭಾರತೀಯ ಮೀನುಗಾರರ ಮೇಲೆ ನೌಕಾ ಪಡೆಯವರು […]
↧