ನವದೆಹಲಿ: ಪಾಕಿಸ್ತಾನದಲ್ಲಿ ಸಿಗುವುದಕ್ಕಿಂತ ಹೆಚ್ಚಿನ ಪ್ರೀತಿ ನಮಗೆ ಭಾರತದಲ್ಲಿ ಸಿಕ್ಕಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಶಾಹಿದ್ ಅಫ್ರಿದಿ ಹೇಳಿ ವಿವಾದಕ್ಕೀಡಾದರು. ಈಗ ಅದರ ಬೆನ್ನಲ್ಲೇ ಪಾಕ್‌ನ ಮಾಜಿ ಕ್ರಿಕೆಟಿಗ ವಸೀಂ ಅಕ್ರಂ ಅಲ್ಲಿನ ಜನರು ಭಾರತೀಯ ಕ್ರಿಕೆಟಿಗರ ಬಗ್ಗೆ ಎಷ್ಟು ಪ್ರೀತಿ ತೋರಿಸುತ್ತಾರೆ ಎಂಬುದರ ಬಗ್ಗೆ ಮಾತುಗಳನ್ನಾಡಿದ್ದಾರೆ. ಇಂಡಿಯಾ ಟುಡೆ ಟೀವಿ ವಾಹಿನಿಗೆ ಸಂದರ್ಶನ ನೀಡಿದ ವಸೀಂ, ತಾವು 1999ರಲ್ಲಿ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಪರಾಭವಗೊಳಿಸಿದಾಗ ಭಾರತೀಯ ಅಭಿಮಾನಿಗಳು ಚೆನ್ನೈನಲ್ಲಿ ಯಾವ ರೀತಿ ಎದ್ದು […]
↧