ಢಾಕಾ: ಇಂಟರ್‌ನೆಟ್ ಬ್ಯಾಂಕಿಂಗ್ ಹ್ಯಾಕ್ ಮಾಡಿ ಬಾಂಗ್ಲಾದೇಶದ ಸೆಂಟ್ರಲ್ ಬ್ಯಾಂಕ್‌ನ ವಿದೇಶೀ ಅಕೌಂಟ್ ನಿಂದ 81 ಮಿಲಿಯನ್ ಅಮೆರಿಕನ್ ಡಾಲರ್ ದರೋಡೆ ಮಾಡಲಾಗಿದೆ. ಬಾಂಗ್ಲಾದೇಶ್ ಬ್ಯಾಂಕ್‌ನ ಫೆಡರಲ್ ರಿಸರ್ವ್ ಬ್ಯಾಂಕ್ ಆಫ್ ನ್ಯೂಯಾರ್ಕ್‌ನ ಅಕೌಂಟಿನಿಂದ ಫೆಬ್ರವರಿ ಮೊದಲ ವಾರದಲ್ಲಿ ಆಗಂತುಕರು ಕೋಟಿಗಟ್ಟಲೆ ಹಣ ದರೋಡೆ ಮಾಡಿದ್ದರು. ದರೋಡೆ ಮಾಡಿದ ದುಡ್ಡಿನಿಂದ 8.1 ಕೋಟಿ ಡಾಲರ್ ಫಿಲಿಫೇನ್ಸ್‌ನ ಅಕೌಂಟಿಗೂ, ಬಾಕಿ ದುಡ್ಡನ್ನು ಶ್ರೀಲಂಕಾದ ಅಕೌಂಟ್‌ಗೂ ರವಾನಿಸಲಾಗಿದೆ. ಈ ಘಟನೆ ನಡೆದು ವಾರಗಳಾಗಿದ್ದರೂ ಬಾಂಗ್ಲಾದೇಶದ ವಿತ್ತ ಸಚಿವರಿಗೆ ಈ ವಿಷಯ […]
↧