ಕೊಲ್ಕತ್ತಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಬಾಂಗ್ಲಾವನ್ನು ಮಣಿಸಿದ ಪಾಕಿಸ್ತಾನ ಶುಭಾರಂಭ ಮಾಡಿದೆ. ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಾಕ್ ಪರ ಆರಂಭಿಕ ಆಟಗಾರರು ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ ಭರ್ಜರಿ 201ರನ್ ಕಲೆಹಾಕಿತು. ಬೃಹತ್ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾದೇಶ ಆಟಗಾರರು ರನ್ ಗಳಿಸಲು ಪರದಾಡಿದರು. ನಿಗದಿತ ಓವರ್ ನಲ್ಲಿ 6 […]
↧