ಮುಂಬೈ (ಪಿಟಿಐ): ಸ್ಪೋಟಕ ಆಟಕ್ಕೆ ಹೆಸರಾಗಿರುವ ಕ್ರಿಸ್ ಗೇಲ್ (ಔಟಾಗದೆ 100, 48ಎಸೆತ, 5 ಬೌಂಡರಿ, 11 ಸಿಕ್ಸರ್) ಅವರ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ತಂಡ ಇಂಗ್ಲೆಂಡ್ ಎದುರಿನ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಗೆಲುವು ಪಡೆದಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ 20 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 182 ರನ್ ಕಲೆ ಹಾಕಿತು. ಸವಾಲಿನ ಗುರಿಯನ್ನು 2012ರ ಟೂರ್ನಿಯ […]
↧