ಕೊಲ್ಕೋತಾ: ಪಾಕಿಸ್ತಾನದ ವೇಗದ ಬೌಲರ್ ಮೊಹಮ್ಮದ್ ಆಮಿರ್ ಅವರಿಗೆ ಟೀಮ್ ಇಂಡಿಯಾದ ಬ್ಯಾಟಿಂಗ್ ತಾರೆ ವಿರಾಟ್ ಕೊಹ್ಲಿ ಬ್ಯಾಟ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಶನಿವಾರ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಕ್ಕೆ ಶುಕ್ರವಾರ ಈಡನ್ ಗಾರ್ಡನ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕೊಹ್ಲಿ, ಪಾಕ್ ವೇಗಿಗೆ ತಮ್ಮ ಬ್ಯಾಟ್ ನೀಡಿದರು. ಕೊಹ್ಲಿ ಕೊಟ್ಟ ಉಡುಗೊರೆಯನ್ನು ಸಂತಸದಿಂದ ಸ್ವೀಕರಿಸಿದ ಆಮಿರ್ ಇದಕ್ಕಾಗಿ ಧನ್ಯವಾದ ಹೇಳಿದ್ದಾರೆ. ಇನ್ನು ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಐದು ವರ್ಷ ಶಿಕ್ಷೆ ಅನುಭವಿಸಿ ಅಮೀರ್ ವಾಪಸ್ ಬಂದಿದ್ದಾರೆ. ಅವರೊಬ್ಬ […]
↧