ಕೋಲ್ಕತಾ: ಆತಿಥೇಯ ಭಾರತ-ಪಾಕಿಸ್ತಾನ ತ೦ಡಗಳ ನಡುವೆ ಶನಿವಾರ ಈಡನ್ ಗಾಡ೯ನ್ಸ್ ಕ್ರೀಡಾ೦ಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪ೦ದ್ಯದ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರ ಮಹಾಸಾಗರವೇ ಟಿಕೆಟ್ ಗೆ ಅಪಾರ ಬೇಡಿಕೆ ಕ೦ಡು ಬಂದಿದೆ. ಮೂಲಗಳ ಪ್ರಕಾರ ಈಗಾಗಲೇ ಆನ್ ಲೈನ್ ಟಿಕೆಟ್ ಮಾರಾಟ ಅಂತ್ಯಗೊಂಡಿದ್ದು, ಡ್ರಾ ಮೂಲಕ ಆಯ್ಕೆಯಾದವರಿಗೆ ಮಾತ್ರ ಟಿಕೆಟ್ ಮಾರಾಟ ಮಾಡಲಾಗುತ್ತದೆ ಎಂದು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಸ್ಪಷ್ಟಪಡಿಸಿದೆ. ಮತ್ತೊಂದು ಪ್ರಮುಖ ವಿಚಾರವೆಂದರೆ ಕ್ರೀಡಾಂಗಣದಲ್ಲಿ ಈಗಾಗಲೇ ಟಿಕೆಟ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಆನ್ ಲೈನ್ ಮೂಲಕ […]
↧