ಕರಾಚಿ (ಪಿಟಿಐ): ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹುಟ್ಟುಹಾಕಿದ್ದ ಭಾರತದ ಎದುರಿನ ವಿಶ್ವ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸೋಲು ಕಂಡಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ಮಾಧ್ಯಮಗಳು ಕೂಡ ಪಾಕ್ ತಂಡದ ನಾಯಕ ಶಾಹಿದ್ ಅಫ್ರಿದಿ ಮತ್ತು ಕೋಚ್ ವಕಾರ್ ಯೂನಿಸ್ ಅವರನ್ನು ತರಾಟೆಗೆ ತೆಗೆದುಕೊಂಡಿವೆ. ಕೆಲ ಅಭಿಮಾನಿಗಳು ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಮಾಜಿ ಕ್ರಿಕೆಟಿಗರೂ ತಂಡದ ಪ್ರದರ್ಶನದ […]
↧