ಕಠ್ಮಂಡು: ನೇಪಾಳ ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಭಾರತ ತೋರಿದ ಧೋರಣೆಗೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ನೇಪಾಳ ಸರ್ಕಾರ ಇದೀಗ ಚೀನಾದೊಂದಿಗೆ ಕೆಲ ಮಹತ್ವದ ಸಾರಿಗೆ ಒಪ್ಪಂದಗಳಿಗೆ ಸಹಿ ಹಾಕಿದೆ. ನೇಪಾಳ ಪ್ರಧಾನಿಯಾದ ಬಳಿಕ ಚೀನಾ ದೇಶದ ಆಹ್ವಾನದ ಮೇರೆಗೆ ಇದೇ ಮೊದಲ ಬಾರಿಗೆ ಚೀನಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು, ಚೀನಾ ಪ್ರಧಾನಿ ಲಿ ಕಿಕಿಯಾಂಗ್ ಅವರನ್ನು ಭಾನುವಾರ ಭೇಟಿ ಮಾಡಿದ್ದರು. ಈ ವೇಳೆ 10ಕ್ಕೂ ಹೆಚ್ಚು ಮಹತ್ವದ ಒಪ್ಪಂದಗಳಿಗೆ ಉಭಯ ನಾಯಕರು ಸಹಿ […]
↧