ಬ್ರುಸೆಲ್ಸ್: ಬೆಲ್ಜಿಯಂ ದೇಶದ ರಾಜಧಾನಿ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಝಾವೆಂಟಮ್ ವಿಮಾನ ನಿಲ್ದಾಣದ ಡಿಪಾರ್ಚರ್ ಹಾಲ್ ನಲ್ಲಿ ಮೊದಲ ಸ್ಫೋಟದ ಶಬ್ದ ಕೇಳಿಬಂದಿದ್ದು, ಅಮೆರಿಕನ್ ಏರ್ ಲೈನ್ಸ್ ಸಂಸ್ಥೆಯ ಚೆಕ್ ಇನ್ ಪ್ರದೇಶದಲ್ಲಿ ಮತ್ತೊಂದು ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ ಪ್ರಸ್ತುತ ಘಟನೆಯನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಫೋಟದ […]
↧