ನಮ್ಮ ಜೀವಿತಾವಧಿಯ ಮುಕ್ಕಾಲು ಭಾಗ ಸಮಯವನ್ನು ನಾವು ನಿದ್ದೆ ಮಾಡುವುದರಲ್ಲೇ ಕಳೆಯುತ್ತೇವೆ, ನಿದ್ದೆ ಎಂಬುದು ಮನುಷ್ಯನ ದೇಹ ಹಾಗೂ ಮನಸ್ಸಿಗೆ ಅತ್ಯಂತ ಅವಶ್ಯಕ. ಉತ್ತಮ ನಿದ್ದೆಯಿಂದ ಹೆಚ್ಚಿನ ಲಾಭ ಸಿಗುತ್ತದೆ ಎಂದು ಹಲವು ಸಂಶೋಧನೆಗಳು ತಿಳಿಸಿವೆ. ಅವಶ್ಯಕತೆಗಿಂತ ಕಡಿಮೆ ನಿದ್ದೆ ಮಾಡುವುದರಿಂದ ಮನುಷ್ಯನಿಗೆ ಖಿನ್ನತೆ, ಹೃದಯ ಸಮಸ್ಯೆ, ಬೊಜ್ಜು ಸೇರಿದಂತೆ ಹಲವು ಸಮಸ್ಯೆಗಳಿಗೆ ದಾರಿಯಾಗುತ್ತದೆ. ಇನ್ನೂ ಕೆಲವು ಪ್ರಕರಣಗಳಲ್ಲಿ ತೀರಾ ಕಡಿಮೆ ನಿದ್ದೆ ಮಾಡುವುದು ಮನುಷ್ಯನನ್ನು ಸಾವಿನ ದವಡೆಗೆ ನೂಕುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು […]
↧