ವಾಷಿಂಗ್ಟನ್: ಪರಮಾಣು ಭದ್ರತೆ ಮತ್ತು ಪ್ರಸರಣ ನಿರೋಧ ಸೇರಿದಂತೆ ಪರಮಾಣು ಭಯೋತ್ಪಾದನೆ ಹಿಮ್ಮೆಟ್ಟಿಸಲು ಪರಮಾಣು ಕಳ್ಳಸಾಗಣೆ ಮತ್ತು ತಂತ್ರಜ್ಞಾನದ ನಿಯೋಜನೆ ಎದುರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆಲವು ಪ್ರಮುಖ ಉಪಕ್ರಮಗಳನ್ನು ಘೋಷಿಸಿದ್ದಾರೆ. ವಾಷಿಂಗ್ಟನ್ ನಲ್ಲಿ ನಿನ್ನೆ ಮುಕ್ತಾಯಗೊಂಡ ಎರಡನೇ ಪರಮಾಣು ಭದ್ರತೆ ಶೃಂಗಸಭೆಯಲ್ಲಿ ಅವರು ಈ ಘೋಷಣೆ ಮಾಡಿದರು. ಸುಮಾರು 50 ದೇಶಗಳ ನಾಯಕರು ಶೃಗಸಭೆಯಲ್ಲಿ ಭಾಗವಹಿಸಿದ್ದರು. ಪರಮಾಣು ಭದ್ರತೆ ವಿಷಯದಲ್ಲಿ ತಮ್ಮ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ ಮೋದಿ, ಸಂಸ್ಥೆಯ ಚೌಕಟ್ಟು, […]
↧