ದುಬೈ: ಇತ್ತೀಚೆಗಷ್ಟೇ 74 ಪೈಸೆಯಷ್ಟು ಇಳಿಕೆ ಕಂಡಿದ್ದ ಪೆಟ್ರೋಲ್ ದರ ಮತ್ತೆ ಇಳಿಕೆಯಾಗುವ ಮುನ್ಸೂಚನೆ ದೊರೆತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದರ ಇಳಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲಕ್ಕೆ ಬೇಡಿಕೆ ಕುಸಿದಿದ್ದು, ಪ್ರತಿ ನಿತ್ಯದ ಜಾಗತಿಕ ಸರಬರಾಜಿನ ಬೇಡಿಕೆಯಲ್ಲಿ 0.3 ಮಿಲಿಯನ್ ಬ್ಯಾರೆಲ್ ಕಡಿತವಾಗಿದೆ. ಮಾರ್ಚ್ ಬಳಿಕ ಪ್ರತಿನಿತ್ಯ ಜಾಗತಿಕ ಮಾರುಕಟ್ಟೆಯಲ್ಲಿ ಕೇವಲ 96.1 ಮಿಲಿಯನ್ ಬ್ಯಾರೆಲ್ ತೈಲ ಮಾತ್ರ ಸರಬರಾಜಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಪ್ರತೀ ಬ್ಯಾರೆಲ್ ತೈಲ ದರದಲ್ಲಿ 1.14 ಡಾಲರ್ ನಷ್ಟು […]
↧