ನವದೆಹಲಿ : ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಇರಾನ್ ಭೇಟಿ ವೇಳೆ ಧರಿಸಿದ್ದ ಉಡುಪು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸುಷ್ಮಾ ಸ್ವರಾಜ್ ಅವರು ಭಾನುವಾರ ಟೆಹರಾನ್‌ನಲ್ಲಿ ಪಾಲ್ಗೊಂಡ ಎಲ್ಲ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಮೈ ಮುಚ್ಚುವಂತಹ ಉಡುಗೆ ಧರಿಸಿದ್ದರು. ಈರುಳ್ಳಿ ಬಣ್ಣದ (ನಸು ಪಿಂಕ್ ) ಸೀರೆಯುಟ್ಟಿದ್ದ ಅವರು ಅದೇ ಬಣ್ಣದ ಶಾಲು ಹೊದ್ದುಕೊಂಡು ಆ ಶಾಲು ಬಳಸಿ ತಲೆಯನ್ನು ಪೂರ್ಣವಾಗಿ ಮುಚ್ಚಿಕೊಂಡಿದ್ದರು. ಅಂದರೆ ಮುಸ್ಲಿಂ ಮಹಿಳೆಯರು ಧರಿಸುವ ಹಿಜಾಬ್ ರೀತಿಯಲ್ಲಿ ತಲೆಯನ್ನು […]
↧