ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹವಣಿಸುತ್ತಿದ್ದು, ಇದಕ್ಕಾಗಿ ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಎನ್ ಐಎ ನೀಡಿರುವ ಮಾಹಿತಿ ಪ್ರಕಾರ, ಭಾರತದಲ್ಲಿರುವ ದಾವೂದ್ ಇಬ್ರಾಹಿಂ ಸಹಚರರು ಆರ್ಎಸ್ಎಸ್ ನಾಯಕರು ಮತ್ತು ಚರ್ಚ್ಗಳ ಮೇಲೆ ದಾಳಿ ನಡೆಸಿ ಕೋಮು ಸಾಮರಸ್ಯವನ್ನು ಕದಡಲು ಸಂಚು ರೂಪಿಸುತ್ತಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) […]
↧