ಕಪ್ಪು ವರ್ಣ ಯುವತಿಯರು ಮುಖದ ಅಂದ ಹೆಚ್ಚಿಸಿಕೊಳ್ಳಲು ಮಾಡುವ ಕಸರತ್ತು ಒಂದೊಂದು ಅಲ್ಲ, ಅತಿ ಹೆಚ್ಚು ರಾಸಾಯನಿಕ ವಸ್ತುಗಳಿಗೆ ಮೊರೆ ಹೋಗಿ ಕೊನೆಗೆ ನೈಸರ್ಗಿಕ ತ್ವಚೆಯ ಹೊಳಪನ್ನು ಕಳೆದುಕೊಂಡು ಕೊರಗುತ್ತಾರೆ. ಹಾಗಾಗಿ ನೈಸರ್ಗಿಕವಾಗಿ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸುವ ಕೆಲವೊಂದು ಪರಿಣಾಮಕಾರಿಯಾದ ಮನೆಮದ್ದಗಳ ಬಗ್ಗೆ ತಿಳಿದುಕೊಳ್ಳವುದು ಉತ್ತಮ ಎನ್ನಬಹುದು. ಹಬೆಯಾಡುತ್ತಿರುವ ಬಿಸಿನೀರಿಗೆ ಸುಮಾರು ಒಂದು ಮುಷ್ಟಿಯಷ್ಟು ತುಳಸಿ ಎಲೆಗಳನ್ನು ಕೈಯಲ್ಲಿಯೇ ಸಾಕಷ್ಟು ಹಿಚುಕಿ ಸೇರಿಸಿ ಕೊಂಚ ಹೊತ್ತು ಮುಚ್ಚಳ ಮುಚ್ಚಿಡಿ. ಸುಮಾರು ಐದು ನಿಮಿಷಗಳ ಬಳಿಕ ಈ […]
↧