ನವದೆಹಲಿ: ನೇಪಾಳ ಮತ್ತು ಭಾರತ ದೇಶಗಳ ನಡುವಿನ ಸಂಬಂಧ ಹಳಸಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ದೊರೆತಿದ್ದು, ನೇಪಾಳ ಸರ್ಕಾರ ಬಿಡುಗಡೆ ಮಾಡಿರುವ ಆರ್ಥಿಕ ನೆರವು ನೀಡಿದ ಟಾಪ್ 5 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಸ್ಥಾನ ಕಳೆದುಕೊಂಡಿದೆ. ಕಳೆದ ಐದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಭಾರತ ದೇಶ ನೇಪಾಳದ ಆರ್ಥಿಕ ನೆರವಿನ ಟಾಪ್ 5 ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನಕಳೆದುಕೊಂಡಿದ್ದು, ಚೀನಾ ದೇಶ ಮೊದಲ ಸ್ಥಾನಕ್ಕೇರಿದೆ. ನೇಪಾಳದಲ್ಲಿ ಪ್ರಧಾನಿ ಕೆ.ಪಿ.ಒಲಿ ಸರ್ಕಾರವನ್ನು ಉರುಳಿಸಲು ಭಾರತದ ರಾಯಭಾರಿ ಪ್ರಯತ್ನಿಸಿದ್ದರು ಎಂಬ […]
↧