ನವದೆಹಲಿ: ಭಾರತೀಯ ಮೀನುಗಾರರ ಹತ್ಯೆ ಪ್ರಕರಣ ಸಂಬಂಧ ಭಾರತದಲ್ಲಿ ಶಿಕ್ಷೆ ಭೀತಿ ಎದುರಿಸುತ್ತಿರುವ ನಾವಿಕರ ಬಿಡುಗಡೆ ಮಾಡುವಂತೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಟಲಿ ಸರ್ಕಾರ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಬಹುಕೋಟಿ ವಿವಿಐಪಿ ಕಾಪ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಹೇಳಿದ್ದಾನೆ. ಮೀನುಗಾರರ ಹತ್ಯೆ ಪ್ರಕರಣದಲ್ಲಿ ಸಿಲುಕಿರುವ ತನ್ನ ದೇಶದ ಇಬ್ಬರು ನೌಕಾ ಸಿಬ್ಬಂದಿಯನ್ನು ಭಾರತ ಬಿಡುಗಡೆ ಮಾಡದೇ ಹೋದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಮಟ್ಟೆವೋ ರೆಂಝಿ ಅವರ ನಡುವಿನ […]
↧