ಕೊಲಂಬೊ (ಪಿಟಿಐ): ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮಳೆಯಾಗುತ್ತಿರುವ ಕಾರಣ ಭೂಕುಸಿತ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ನೂರಾರು ಜನರು ಸಿಲುಕಿರುವ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಕನಿಷ್ಠ 40 ಜನರು ಮೃತಪಟ್ಟಿದ್ದು, ಕಟ್ಟಡದ ಅವಶೇಷಗಳ ಅಡಿ ಸಿಲುಕಿದ್ದ 17 ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಬುಧವಾರ ಹೊರೆಕ್ಕೆ ತೆಗೆದರು. ‘ಈಶಾನ್ಯ ಕೊಲಂಬೊದ ಪರ್ವತಪ್ರದೇಶದ ಎರಡು ಗ್ರಾಮಗಳಲ್ಲಿ […]
↧