ಟೆಹರಾನ್ (ಪಿಟಿಐ): ಇರಾನ್ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಮಾತುಕತೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನರೇಂದ್ರ ಮೋದಿ ಅವರು, ಭಾರತ ಮತ್ತು ಇರಾನ್ ನಡುವಿನ ಸಂಬಂಧ ಪುರಾತನವಾದದ್ದು, ಎರಡು ದೇಶಗಳು ಮಿತ್ರ ರಾಷ್ಟ್ರಗಳಾಗಿದ್ದು ಸಾಂಸ್ಕೃತಿಕ ಮತ್ತು ವಾಣಿಜ್ಯಿಕವಾಗಿ ಸಂಬಂಧವನ್ನು ಹೊಂದಿವೆ ಎಂದರು. ಚಬಾಹರ್ ಬಂದರು ನಿರ್ಮಾಣ ಸೇರಿದಂತೆ ಪ್ರಮುಖ 12 ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು ಮುಂದಿನ […]
↧