ಬ್ರೆಜಿಲ್ಮೇ-ಮೇ , 28: ಈ ವರ್ಷ ಒಲಿಂಪಿಕ್ಸ್ ನಡೆಯಲಿರುವ ರಯೋ ಡೀ ಜೆನೇರೋ ನಗರದಲ್ಲಿ 16 ವರ್ಷದ ಬಾಲಕಿ ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರವಾದ ಹೇಯ ಘಟನೆ ವರದಿಯಾಗಿದೆ. ಬಾಲಕಿಯ ಮೇಲೆ 30ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ. ಬಾಲಕಿಯನ್ನು ರೇಪ್ ಮಾಡುತ್ತಿರುವ ವಿಡಿಯೋವೊಂದು ಟ್ವಿಟ್ಟರ್’ನಲ್ಲಿ ಶೇರ್ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹುಡುಗಿಯ ಮೇಲೆ ಅತ್ಯಾಚಾರ ಎಸಗಿದವರಲ್ಲಿ ಕೆಲ ಅಪ್ರಾಪ್ತ ಬಾಲಕರೂ ಸೇರಿದ್ದಾರೆನ್ನಲಾಗಿದೆ. ಟ್ವಿಟ್ಟರ್’ನಲ್ಲಿ ಪೋಸ್ಟ್ ಆದ ವಿಡಿಯೋದಲ್ಲಿ ಬಾಲಕಿಗೆ ಲೈಂಗಿಕ ಹಿಂಸೆ […]
↧