ಲಂಡನ್: ಇಂಗ್ಲೆಂಡಿನ ಟೆಸ್ಟ್ ತಂಡದ ನಾಯಕ ಅಲಿಸ್ಟರ್ ಕುಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಕುಕ್ ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಹೌದು. ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಅಂದ್ರೆ 31 ವರ್ಷದಲ್ಲಿ 157 ದಿನದಲ್ಲಿ 10 ಸಾವಿರ ರನ್ ಪೂರೈಸಿ ಕುಕ್ ದಾಖಲೆ ನಿರ್ಮಿಸಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಈ ದಾಖಲೆಯನ್ನು ಮಾಡಿದ್ದಾರೆ. ಇಂಗ್ಲೆಂಡ್ ದುರ್ಹ್ಯಾಮ್ ನಲ್ಲಿ ಶ್ರೀಲಂಕಾ ವಿರುದ್ಧ ನಡೆದ 2ನೇ ಟೆಸ್ಟ್ […]
↧