ಢಾಕಾ (ಪಿಟಿಐ): ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಆಕ್ರಮಣ ನಡೆಯುತ್ತಿದ್ದು, ತಮ್ಮ ರಕ್ಷಣೆಗೆ ಸಹಾಯ ಮಾಡುವಂತೆ ಅಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳು ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಮೂಲಭೂತವಾದಿಗಳು ಮತ್ತು ಜಮಾತ್ ಸಂಘಟನೆಗಳು ಬಾಂಗ್ಲಾದೇಶದಿಂದ ಹಿಂದೂಗಳನ್ನು ನಿರ್ನಾಮ ಮಾಡಲು ಯತ್ನಿಸುತ್ತಿದ್ದಾರೆ. ಭಾರತದಲ್ಲಿ ಬಹುಸಂಖ್ಯಾತರು ಹಿಂದೂಗಳೇ ಆಗಿರುವ ಕಾರಣ ಭಾರತ ತಮಗೆ ಸಹಾಯ ಮಾಡುತ್ತದೆ ಎಂಬ ನಿರೀಕ್ಷೆಯಿದೆ. ನಾವು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಹೆಚ್ಚಿನ ಭರವಸೆಯನ್ನಿರಿಸಿದ್ದೇವೆ. ಇಲ್ಲಿ […]
↧