ಢಾಕಾ, ಜೂ.18- ಬಾಂಗ್ಲಾ ರಾಜಧಾನಿ ಢಾಕಾದಲ್ಲಿರುವ ರಾಮಕೃಷ್ಣ ಮಿಷನ್ಗೆ ಅಪಾಯಕಾರಿ ಉಗ್ರ ಸಂಘಟನೆ ಐಸಿಸ್ನಿಂದ ಬೆದರಿಕೆ ಕರೆ ಬಂದಿದೆ. ಆಶ್ರಮ ನಡೆಸುತ್ತಿರುವ ಧಾರ್ಮಿಕ ಪ್ರವಚನಗಳನ್ನು ನಿಲ್ಲಿಸದೆ ಹೋದಲ್ಲಿ ಹತ್ಯೆಗೈಯ್ಯುವುದಾಗಿ ಆಶ್ರಮದ ಸಂತರೋರ್ವರಿಗೆ ಐಸಿಸ್ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಪ್ರಧಾನಿ ಶೇಖ್ ಹಸೀನಾ ಸಂಪೂರ್ಣ ಭದ್ರತೆ ನೀಡುವ ಭರವಸೆಯನ್ನು ನೀಡಿದ್ದಾರೆ. ಬಾಂಗ್ಲಾ ಇಸ್ಲಾಂ ರಾಷ್ಟ್ರ. ಇಲ್ಲಿ ನಿಮ್ಮ ಧರ್ಮದ ಆರಾಧನೆ ನಡೆಸಬೇಡಿ. ನಿಮ್ಮ ದೇಶಕ್ಕೆ ಹಿಂತಿರುಗಿ. ಇಲ್ಲದಿದ್ದರೆ ಕತ್ತು ಸೀಳಿ ಕೊಲೆಗೈಯ್ಯುತ್ತೇವೆ […]
↧