ಮುಲ್ತಾನ್: ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಟ್ವಿಟ್ಟರ್ ನಲ್ಲಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಪಾಕಿಸ್ತಾನ ಮಾಡೆಲ್ ಕಂದೀಲ್ ಬಲೋಚ್ ರನ್ನು ಆಕೆಯ ಸಹೋದರನೇ ಹತ್ಯೆ ಮಾಡಿದ್ದಾನೆ. ಕಂದೀಲ್ ಬಲೋಚ್ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ತನ್ನ ಸೆಕ್ಸಿ ಹಾಗೂೆ ಬೋಲ್ಡ್ ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿದ್ದಳು. ಇದಕ್ಕೆ ಆಕೆಯ ಸಹೋದರ ತೀವ್ರ ವಿರೋಧಿಸುತ್ತಿದ್ದ. ಹೀಗಾಗಿ ಇದೊಂದು ಮರ್ಯಾದಾ ಹತ್ಯೆ ಎಂದು ಪಾಕಿಸ್ತಾನ ಪೊಲೀಸರು ತಿಳಿಸಿರುವುದಾಗಿ ಅಲ್ಲಿನ ಡಾನ್ ಪತ್ರಿಕೆ ವರದಿ ಮಾಡಿದೆ. ಬಲೋಚ್ ವಿಡಿಯೋಗಳ ಬಗ್ಗೆ […]
↧