ಅಂಕಾರಾ: ಟರ್ಕಿಯಲ್ಲಿ ಸೇನಾ ಪಡೆಗಳು ಕ್ಷಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ಇದುವರೆಗೆ 104 ಬಂಡಾಯ ಸೈನಿಕರು ಸೇರಿದಂತೆ ಸುಮಾರು 265 ಮಂದಿ ಮೃತಪಟ್ಟಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಸೈನಿಕರೇ ಆಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಸೈನಿಕರು ಅಂಕರದಲ್ಲಿರುವ ಸಂಸತ್ ಭವನದ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ, ಜತೆಗೆ ಸಂಸತ್ ಭವನದ ಬಳಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಸಂಸತ್ ಭವನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಸ್ತಾಂಬುಲ್ನ ಬಾಸ್ಪೋರಸ್ ಸೇತುವೆಯನ್ನು ಸೇನೆ ವಶಕ್ಕೆ […]
↧