ಬೆಂಗಳೂರು: ಆಷಾಢಮಾಸದ ಹುಣ್ಣಿಮೆ ದಿನ ನಾವು ಆಚರಿಸುವ ಶ್ರೇಷ್ಠವಾದ ಹಬ್ಬವೆಂದರೆ ಗುರುಪೂರ್ಣಿಮೆ. ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನ. ಗುರುವಿನ ಮಹತ್ವವನ್ನು ಸಾರುವ ದಿನ. ಗುರು ನಮಗೆ ಜೀವನದಲ್ಲಿ ಸರಿಯಾದ ದಿಕ್ಕು ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ, ಪರಮಾತ್ಮನ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮವನ್ನು ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಹಾದಿಯಲ್ಲಿ ನಮ್ಮನ್ನು ನಡೆಸಿ ನಮ್ಮ ಗುರಿ ಮುಟ್ಟಲು ಸಹಾಯ ಮಾಡುವವನೇ ಗುರು. ಹುಡುಕಿದರೆ ಸಿಗುವವನಲ್ಲ. ನಮ್ಮನ್ನು ಹುಡುಕಿ ನಾವು […]
↧