ಲಾಹೋರ್: ಜಮ್ಮು ಮತ್ತು ಕಾಶ್ಮೀರದ ಗಲಭೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು 30 ವೈದ್ಯರ ತಂಡವನ್ನು ಕಳುಹಿಸಲು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ತೀರ್ಮಾನಿಸಿದ್ದು, ವೈದ್ಯರ ತಂಡ ವೀಸಾಗಾಗಿ ಮಂಗಳವಾರ ಅರ್ಜಿ ಸಲ್ಲಿಸಲಿದೆ. ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದವಾ ಸಂಘಟನೆಗೆ ಸೇರಿದ 30 ವೈದ್ಯರನ್ನು ಕಾಶ್ಮೀರಕ್ಕೆ ಕಳುಹಿಸಲು ಆಯ್ಕೆ ಮಾಡಲಾಗಿದೆ. ಇವರೆಲ್ಲರೂ ಮಂಗಳವಾರ ಭಾರತಕ್ಕೆ ತೆರಳಲು ವೀಸಾಗಾಗಿ ಅರ್ಜಿ ಸಲ್ಲಿಸಲಿದ್ದಾರೆ. ವೈದ್ಯರ ತಂಡ ಕಾಶ್ಮೀರಕ್ಕೆ ತೆರಳಿ ಗಲಭೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಿದೆ. ತಂಡದಲ್ಲಿ […]
↧