ಬೆಂಗಳೂರು: ಬೆಲ್ಜಿಯಂ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಿದ್ದರಾಮಯ್ಯನವರ ಆರೋಗ್ಯ ತೀವ್ರ ಹದಗೆಟ್ಟಿದ್ದು , ಆತಂಕಕ್ಕೊಳಗಾಗಿರುವ ಮುಖ್ಯಮಂತ್ರಿ ಇಬ್ಬರು ವೈದ್ಯರೊಂದಿಗೆ ರಾಕೇಶ್ ಪತ್ನಿಯನ್ನು ಕಳುಹಿಸಿದ್ದಾರೆ. ರಾಕೇಶ್ ಅವರಿಗೆ ಉದರ ಸಂಬಂಧಿ(ಫ್ಯಾಂಕ್ರಿಯಾಸ್) ಕಾಯಿಲೆ ಎಂದು ತಿಳಿದುಬಂದಿದ್ದು , ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ದೂರವಾಣಿ ಕರೆ ಮಾಡಿರುವ ಸಿದ್ದರಾಮಯ್ಯ, ತಮ್ಮ ಪುತ್ರನ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಮನವಿಗೆ ಸ್ಪಂದಿಸಿದ ಸುಷ್ಮಾ ಸ್ವರಾಜ್ ತಕ್ಷಣವೇ ಬೆಲ್ಜಿಯಂನಲ್ಲಿರುವ ಭಾರತ […]
↧