ಮಂಗಳೂರು: ಸಂಘಟನೆಯ ಶಿಬಿರಕ್ಕೆ ಮಂಗಳೂರು ಮೂಲದ ಮಹಿಳೆಯೊಬ್ಬರು ಸೇರಿದ್ದಾರೆಂಬ ಮಾಹಿತಿ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಉನ್ನತ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.ರಿಯಾದಲ್ಲಿರುವ ಐಸಿಸ್ ಉಗ್ರ ಸಂಘಟನೆಯ ಶಿಬಿರಕ್ಕೆ ಕೇರಳದಿಂದ ತೆರಳಿದವರ ಪೈಕಿ ಒಬ್ಬಾಕೆ ಮಂಗಳೂರು ಮೂಲದವಳು ಎಂಬುದು ದೃಢಪಟ್ಟಿದೆ. ಈಕೆ ಉಳ್ಳಾಲದ ಮಾಜಿ ಶಾಸಕ, ಕನ್ನಡದ ಕಟ್ಟಾಳು ಎಂದೇ ಹೆಸರಾದ ಬಿ.ಎಂ. ಇದಿನಬ್ಬರ ಮರಿಮಗಳು ಎನ್ನಲಾಗಿದ್ದು, ಈಗಾಗಲೇ ಕೇರಳ-ಕರ್ನಾಟಕದ ಗುಪ್ತಚರ ಇಲಾಖೆ ಹಾಗೂ ಅಪರಾಧ ಪತ್ತೆ ವಿಭಾಗದ ಪೊಲೀಸರು ಆಕೆಯ ಮನೆಗೆ ಭೇಟಿ ನೀಡಿ ತಪಾಸಣೆ […]
↧