ಫಿನ್ಲ್ಯಾಂಡ್: ಸ್ಮಾರ್ಟ್ ಫೋನ್ ಉತ್ಪಾದನಾ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವದ ಅಗ್ರಗಣ್ಯ ತಂತ್ರಾಂಶ ಅಭಿವೃದ್ಧಿ ಸಂಸ್ಥೆಯಾದ ಮೈಕ್ರೋಸಾಫ್ಟ್ ಕಾಪೋರೇಷನ್, ಮುಂದಿನ 12 ತಿಂಗಳ ಅವಧಿಯಲ್ಲಿ 2850 ಉದ್ಯೋಗಿಗಳ ಕಡಿತ ಮಾಡುವುದಾಗಿ ಪ್ರಕಟಿಸಿದೆ. ಉದ್ಯೋಗಿಗಳಿಗೆ ಈ ಬಗ್ಗೆ ಪೂರ್ವ ಮಾಹಿತಿ ನೀಡಲಾಗಿದೆ. ಫಿನ್ಲ್ಯಾಂಡಿನ ಸ್ಮಾರ್ಟ್ ಫೋನ್ ಉದ್ಯಮ ಒಂದರಿಂದಲೇ 1850 ಉದ್ಯೋಗಿಗಳ ಕಡಿತ ಮಾಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಮತ್ತೆ 2850 ನೌಕರರನ್ನು 2016 ರ ಅಂತ್ಯಕ್ಕೆ ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಕಂಪೆನಿ ನಿರ್ಧರಿಸಿದೆ. ಮೈಕ್ರೋಸಾಫ್ಟ್ […]
↧