ವಾಷಿಂಗ್ಟನ್: ಭಾರತದಲ್ಲಿ ಹೆಚ್ಚಾಗುತ್ತಿರುವ ಅಸಹಿಷ್ಣುತೆ ಮತ್ತು ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ ನಾಗರಿಕರ ರಕ್ಷಣೆಗೆ ಮತ್ತು ಅಪರಾಧಿಗಳಿಗೆ ಶಿಕ್ಷೆ ನೀಡಲು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಭಾರತ ಸರ್ಕಾರ ಸಾಧ್ಯವಾದುದನ್ನೆಲ್ಲ ಮಾಡಬೇಕು ಎಂದು ಹೇಳಿದೆ. ದನದ ಮಾಂಸ ತಿಂದ ಜನರ ವಿರುದ್ಧ ನಡೆದ ಹಿಂಸಾಚಾರ ಮತ್ತು ಮಧ್ಯ ಪ್ರದೇಶದಲ್ಲಿ ಎಮ್ಮೆಯ ಮಾಂಸ ಹೊತ್ತುಕೊಂಡು ಹೋಗುತ್ತಿದ್ದ ಇಬ್ಬರು ಮುಸ್ಲಿಂ ಮಹಿಳೆಯರ ಮೇಲೆ ದನದ ಮಾಂಸ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂದು ಭಾವಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದ ವರದಿಗಳಿಗೆ […]
↧