ದುಬೈ: ಕೇರಳದ ತಿರುವನಂತಪುರದಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಸಂಸ್ಥೆಗೆ ಸೇರಿದ ವಿಮಾನವು ದುಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್ ವೇಳೆ ಬೆಂಕಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲ 226 ಪ್ರಯಾಣಿಕರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ದುರಾದೃಷ್ಟವಶಾತ್ ಪ್ರಯಾಣಿಕರ ಸುರಕ್ಷತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ್ದಾನೆ ಎಂದು ವಿಮಾನ ಯಾನ ಸಂಸ್ಥೆ ದೃಢಪಡಿಸಿದೆ. ಎಮಿರೇಟ್ಸ್ ವಿಮಾನ ಸಂಸ್ಥೆಯ ಬೋಯಿಂಗ್ 777 ವಿಮಾನ ದುಬೈ ಅಂತಾರಾಷ್ಟ್ರೀ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಲ್ಯಾಂಡಿಂಗ್ […]
↧