ದುಬೈ: ಅದೃಷ್ಟ ಯಾವ ಯಾವ ರೀತಿ ಹುಡುಕಿಕೊಂಡು ಬರುತ್ತೆ ಎಂಬುದಕ್ಕೆ ಇಲ್ಲಿದೆ ತಾಜಾ ಉದಾಹರಣೆ. ದೊಡ್ಡದೊಂದು ದುರಂತದಲ್ಲಿ ಕೂದಲೆಳೆಯ ಅಂತರದಲ್ಲಿ ಬಚಾವಾಗಿದ್ದ ದುಬೈಯಲ್ಲಿರುವ ಕೇರಳ ಮೂಲದ ವ್ಯಕ್ತಿಯೊಬ್ಬರು ಅದೃಷ್ಟಶಾಲಿಯಾಗಿ ಹೊರಹೊಮ್ಮಿದ್ದಾರೆ. ಇತ್ತೀಚೆಗೆ ತಿರುವನಂತಪುರಂನಿಂದ ಹೊರಟ ಎಮಿರೇಟ್ಸ್ ಏರ್ಲೈನ್ಸ್ ವಿಮಾನ ದುಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆಯಲ್ಲಿ ಪವಾಡಸದೃಶವಾಗಿ ಪಾರಾಗಿದ್ದ ಪ್ರಯಾಣಿಕರಲ್ಲೊಬ್ಬರಾದ ದುಬೈನಲ್ಲಿ ಉದ್ಯೋಗದಲ್ಲಿರುವ ಭಾರತೀಯ ಮುಹಮ್ಮದ್ ಬಶೀರ್ ಅಬ್ದುಲ್ ಖಾದರ್ಗೆ ಈ ಘಟನೆ ನಡೆದು ಕೆಲವೇ ದಿನಗಳಲ್ಲಿ ಅದೃಷ್ಟ ಖುಲಾಯಿಸಿದೆ. ಅವರ ಅದೃಷ್ಟವಂತ ಟಿಕೆಟ್ […]
↧