ನವದೆಹಲಿ: ರಿಯೋ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಭಾರತದ ಎಲ್ಲ ಅಥ್ಲೀಟ್ಗಳ ಬಗ್ಗೆ ಅಪಾರ ಹೆಮ್ಮೆ ಇದೆ ಎಂದು ಪ್ರಶಂಸಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, `ಫಲಿತಾಂಶದ ಬಗ್ಗೆ ಚಿಂತನೆಯ ಹೊರೆ ಬೇಡ’ ಎಂದು ಹೇಳಿ ಕ್ರೀಡಾಪಟುಗಳಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯಿಂದ ಟ್ವೀಟ್ ಸರಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಮೋದಿ, ಸ್ವಾತಂತ್ರ್ಯ ಭಾಷಣದಲ್ಲಿ ಭಾರತೀಯ ಒಲಿಂಪಿಕ್ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬಬೇಕು ಎಂದು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮಾಡಿರುವ ಮನವಿಯನ್ನು ಪ್ರಸ್ತಾಪಿಸಿದ್ದಾರೆ. `ನಾನು ಸಚಿನ್ […]
↧