ಇಸ್ಲಮಾಬಾದ್: ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಬುರ್ಹಾನ್ ವನಿ ಹತ್ಯೆ ಸಂಬಂಧ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಆಕ್ರೋಶದ ಬೆಂಕಿಗೆ ಜಮಾತ್ ಉಲ್ ದವಾ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಮತ್ತಷ್ಟು ತುಪ್ಪ ಸುರಿದಿದ್ದಾನೆ. ಪಾಕಿಸ್ತಾನದ ಮಾಧ್ಯಮದ ವರದಿ ಪ್ರಕಾರ ಹಫೀಜ್ ಸಯೀದ್ ಭಾರತಕ್ಕೆ ಬುದ್ದಿ ಕಲಿಸಲು ಕಾಶ್ಮೀರಕ್ಕೆ ಪಾಕ್ ಸೇನೆ ಕಳುಹಿಸುವಂತೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ರಾಹೀಲ್ ಷರೀಫ್ ಅವರನ್ನು ಕೇಳಿದ್ದಾನೆ ಎಂದು ಹೇಳಲಾಗಿದೆ. ಕಾಶ್ಮೀರದಲ್ಲಿ ಭಾರತದ ಕಡೆಯಿಂದ ನಡೆಯುತ್ತಿರುವ ಯಾವುದೇ ಪ್ರತಿಭಟನೆಯಿಂದ ಯಾವುದೇ ತೀವ್ರತರವಾದ ಪರಿಣಾಮಗಳುಂಟಾಗುವುದಿಲ್ಲ ಎಂದು […]
↧