Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಕಣ್ಣಿನ ಸುತ್ತ ಕಪ್ಪು ಕಲೆ ಇದ್ದರೆ ಅದನ್ನು ಹೋಗಲಾಡಿಸಲು ಈ ವೀಡಿಯೊ ನೋಡಿ….

$
0
0
ಕಣ್ಣಿನ ಸುತ್ತ ಉಂಟಾಗುವ ಕಪ್ಪು ಕಲೆಗಳು ಮುಖದ ಅಂದವನ್ನು ಕೆಡಿಸುತ್ತದೆ.ಇದು ಅನೇಕ ಜನರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದರಿಂದ ನಿಮ್ಮ ಸೌಂದರ್ಯಕ್ಕೆ ಕುತ್ತಾಗುವುದು ಖಚಿತ. ಮಾನಸಿಕ ಒತ್ತಡ, ಸರಿಯಾಗಿ ನಿದ್ದೆ ಮಾಡದಿರುವುದು, ಅತಿಯಾದ ಚಿಂತೆ, ಶರೀರದಲ್ಲಿ ನೀರಿನಂಶ ಕಡಿಮೆಯಾದರೆ, ನಿಮ್ಮ ಮೇಕಪ್ ಅಡ್ಡಪರಿಣಾಮ, ಇವೇ ಮುಂತಾದ ಕಾರಣಗಳಿಂದ ಕಣ್ಣಿನ ಸುತ್ತ ಕಪ್ಪು ಕಲೆಗಳು ಉಂಟಾಗುತ್ತದೆ. ಮನೆಮದ್ದಿನಿಂದ ಈ ಸಮಸ್ಯೆಯಿಂದ ಪಾರಾಗಬಹುದು. ಈ ಮೇಲಿನ ವಿಡಿಯೋ ನೋಡಿ.

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>