ಅಡುಗೆ ಮನೆಯಲ್ಲಿ ಕೆಲಸ ಮಾಡುವವರಿಗೆ ಆಗಾಗ ಚಿಕ್ಕ ಪುಟ್ಟ ಸುಟ್ಟಗಾಯಗಳು ಆಗುತ್ತಲೇ ಇರುತ್ತವೆ. ವಿಶೇಷವಾಗಿ ಕುದಿಯುವ ನೀರಿನ ಬಳಕೆಯ ಸಮಯದಲ್ಲಿ ಅನೈಚ್ಛಿಕವಾಗಿ ಕೆಲವು ಬಿಂದುಗಳು ಸಿಡಿಯಬಹುದು ಅಥವಾ ಕೊಂಚ ಪ್ರಮಾಣ ಸುರಿಯಬಹುದು. ಯಾವುದೇ ಸುಟ್ಟ ಗಾಯಕ್ಕೆ ತಕ್ಷಣ ತಣ್ಣೀರಿನ ಕೆಳಗೆ ಸುಟ್ಟಭಾಗವನ್ನು ಕೊಂಚ ಕಾಲ ಹಿಡಿದಿಟ್ಟುಕೊಳ್ಳುವುದು ಅಗತ್ಯವಾಗಿರುವ ಪ್ರಥಮ ಚಿಕಿತ್ಸೆ. ಉಳಿದಂತೆ ಕೆಳಗಿನ ಮಾಹಿತಿ ಮೂಲಕ ವಿವರಿಸಲಾಗಿರುವ ಸೂಕ್ತ ವಿಧಾನ ಬಳಸಿ ಸುಟ್ಟ ಗಾಯವನ್ನು ಶೀಘ್ರವಾಗಿ ಮಾಗಿಸಲು ಮತ್ತು ಕಲೆಯಿಲ್ಲದೇ ಹೊಸ ಚರ್ಮ ಬೆಳೆಯಲು ಸಹಾಯವಾಗುತ್ತದೆ. ಲೋಳೆಸರ […]
↧