ಕನಸು ಕಾಣದವರಿಲ್ಲ. ಪುಟ್ಟ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಎಲ್ಲರೂ ಕನಸಿನ ಲೋಕದಲ್ಲಿ ವಿಹರಿಸುವವರೇ. ಇಂಥ ಕನಸುಗಳೂ ಭವಿಷ್ಯದ ಸಂಕೇತಗಳೇ… ಎಂಬ ಪ್ರಶ್ನೆ ಜ್ಯೋತಿಷಿಗಳಿಂದ ಹಿಡಿದು ವಿಜ್ಞಾನಿಗಳವರೆಗೂ ಕಾಡಿದ್ದಿದೆ. ಮನಃಶಾಸ್ತ್ರದಲ್ಲೂ ಕನಸಿನ ಲೋಕದ ಬಗ್ಗೆ ಸಾಕಷ್ಟು ಸಂಶೋಧನೆಗಳೇ ನಡೆದಿವೆ. ಜ್ಯೋತಿಷಿಗಳ ಪ್ರಕಾರ, ಮಲಗಿದ್ದಾಗ ಆತ್ಮ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಅದು ಎಚ್ಚರದ ಸ್ಥಿತಿಯಲ್ಲೇ ಇರುತ್ತದೆ. ಮನಸ್ಸು ದೇಹ ವಿಶ್ರಾಂತಿಯ ಸ್ಥಿಯಲ್ಲಿದ್ದಾಗ ಪಂಚೇಂದ್ರಿಯಗಳೂ ಶಾಂತ ಸ್ಥಿತಿಯಲ್ಲಿರುತ್ತದೆ. ಆಗ ಅನುಭವವಾಗುವ ಜೀವನಕ್ಕೆ ಸಂಬಂಧಿಸಿದ ಸಂಗತಿಗಳೇ ಕನಸುಗಳು. ಈ ಕನಸು ಅರ್ಥಾತ್ […]
↧