ವಾಷಿಂಗ್ಟನ್: ಗುರು ಗ್ರಹ ಕುರಿತ ಸಂಶೋಧನೆಗಾಗಿ ಐದು ವರ್ಷಗಳ ಹಿಂದೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಉಡಾವಣೆ ಮಾಡಿದ್ದ “ಜುನೋ” ಗಗನ ನೌಕೆ ಗುರು ಗ್ರಹ ಕೆಲವೊಂದು ಫೋಟೋಗಳನ್ನು ಭೂಮಿಗೆ ಕಳುಹಿಸಿದೆ. ನಾಸಾದ ಈ ವರೆಗಿನ ಅತ್ಯಂತ ಕಠಿಣ ಯೋಜನೆ ಎಂದೇ ಬಣ್ಣಿಸಲಾಗುತ್ತಿದ್ದ ಜುನೋ ಗಗನ ನೌಕೆ ಜುಲೈ 5 ರಂದು ಗುರು ಗ್ರಹದ ಕಕ್ಷೆ ಸೇರಿತ್ತು. ಇದೀಗ ಗುರು ಗ್ರಹದ ಪ್ರದಕ್ಷಿಣೆ ಹಾಕುತ್ತಿರುವ ಜುನೋ ಉತ್ತರ ಧ್ರುವ ಹಾಗೂ ದಕ್ಷಿಣ ಧ್ರುವಗಳ ಫೋಟೋಗಳನ್ನು ಸೆರೆ ಹಿಡಿದು […]
↧